KSP: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ! । ಕೊನೆಯ ದಿನಾಂಕ ಮೇ 24
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಪ್ರತಿನಿಧಿಗಳಿಗೆ ಸುವರ್ಣಾವಕಾಶ ಕಲ್ಪಿಸಿದೆ. ಡಿಜಿಟಲ್ ಜಗತ್ತಿನಲ್ಲಿ ನಾಗರೀಕರ ಸುರಕ್ಷತೆಯನ್ನು ಬಲಪಡಿಸಲು ಹಾಗೂ ವೇಗವಾಗಿ ಹರಡುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. KSP Recruitment 2026 ನೆಟ್ವರ್ಕ್ ಮಾನಿಟರಿಂಗ್, ಡಿಜಿಟಲ್ ಫಾರೆನ್ಸಿಕ್, ಸೈಬರ್ ಸುರಕ್ಷತೆ ಹಾಗೂ ತಾಂತ್ರಿಕ ವಿಶ್ಲೇಷಣೆಯಲ್ಲಿ ಪರಿಣಿತಿ ಹೊಂದಿರುವ ಅಭ್ಯರ್ಥಿಗಳಿಗೆ … Read more