KSRLPS: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026! ಮೇ 31 ಕೊನೆಯ ದಿನಾಂಕ
ಸಾವಿರಾರು ನಿರುದ್ಯೋಗಿ ಯುವಕರಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಸ್ಥೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಡೇಟಾ ಎಂಟ್ರಿ ಆಪರೇಟರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. KSRLPS Recruitment 2026 ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಭ್ಯರ್ಥಿಗಳಿಗೆ 11-05-2026 ರಿಂದ 31-05-2026 ರ ವರೆಗೆ … Read more