KSRP Application: ರೂ. 76,100/- ವೇತನ! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2314 ಹುದ್ದೆಗಳ ಭರ್ಜರಿ ನೇಮಕಾತಿ 2026! ಆಗಸ್ಟ್ 10 ಕೊನೆಯ ದಿನಾಂಕ

KSRP

ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಹಾಗೂ ಭಾರತೀಯ ಮೀಸಲು ಪಡೆಯಲ್ಲಿ ಖಾಲಿ ಇರುವ ಒಟ್ಟು 2314 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. KSRP Recruitment 2026 WhatsApp Group Join Now Telegram Channel Join Now ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ 1455 ಪೊಲೀಸ್ ಕಾನ್ಸ್ಟೇಬಲ್ … Read more