Laptop Application: SSLC, PUC, ಡಿಗ್ರಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಆರಂಭ

Laptop Application

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ! ರಾಜ್ಯ ಸರ್ಕಾರವು ಪ್ರಸ್ತುತ ಸಾಲಿನಲ್ಲಿ ಅಂದರೆ 2026-27 ನೇ ಸಾಲಿನಲ್ಲಿ SSLC, PUC, ಹಾಗೂ ಡಿಗ್ರಿ, ಡಿಪ್ಲೊಮಾದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನೀಯರಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಿಸಲು ಮುಂದಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. WhatsApp Group Join Now Telegram Channel Join Now ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವು ಕೇವಲ ಪುಸ್ತಕ ಮತ್ತು ಪೆನ್ನಿಗೆ ಮಾತ್ರ ಸೀಮಿತವಾಗಿರದೆ, … Read more