LIC HFL: ರೂ. 4,98,108/- ವೇತನ! ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2026 ।ಏಪ್ರಿಲ್ 30 ಕೊನೆಯ ದಿನಾಂಕ
ನಮಸ್ಕಾರ ಸ್ನೇಹಿತರೆ, ಭಾರತೀಯ ಜೀವ ವಿಮಾ ನಿಗಮದ ಅಂಗಸಂಸ್ಥೆಯಾಗಿರುವ LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್ 2026 ನೇ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಸ್ಥಿರವಾದ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಸಾಕಷ್ಟು ಉದ್ಯೋಗಾಕಾಂಕ್ಷಿಗಳಿಗೆ ಇದು ಸುವರ್ಣಾವಕಾಶವಾಗಿದೆ. LIC HFL Recruitment in Kannada ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 16-04-2026 ದಿಂದಲೇ … Read more