Mysore Court: ₹83,700 ವೇತನ! SSLC / PUC ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ । ಇಂದೇ ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದೀರಾ? ಮೈಸೂರಿನಲ್ಲಿ ವೃತ್ತಿ ಜೀವನ ಪ್ರಾರಂಭಿಸಬೇಕು ಎನ್ನುವುದು ನಿಮ್ಮ ಬಹು ವರ್ಷದ ಕನಸೇ? ಹಾಗಿದ್ದರೆ ನಿಮಗೊಂದು ಹ್ಯಾಪಿ ನ್ಯೂಸ್! ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Mysore Court Recruitment 2026 in Kannada ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಒಟ್ಟು 93 ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ … Read more