Naati Koli: ₹1,20,000 ಸಹಾಯಧನ! ನಾಟಿ ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಭಾರಿ ನೆರವು ಜೊತೆಗೆ ನಾಟಿ ಕೋಳಿ ಮರಿ ವಿತರಣೆ

Naati Koli

Naati Koli: ನೀವೇನಾದರೂ ನಾಟಿ ಕೋಳಿ ಸಾಕಾಣಿಕೆ ಮಾಡಿ ಸ್ಥಿರ ಆದಾಯವನ್ನು ಗಳಿಸಬೇಕೆಂದಿದ್ದೀರಾ? ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಇನ್ನೊಬ್ಬರ ಹಂಗಿಲ್ಲದೆ ಜೀವನ ನಡೆಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ರಾಜ್ಯ ಸರ್ಕಾರವು ನಿಮಗಾಗಿ ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಪ್ರತಿ ಮಹಿಳೆಯರಿಗೆ ರೂ. 1,20,000 ಸಹಾಯಧನವನ್ನು ನೀಡಲಾಗುತ್ತದೆ. WhatsApp Group Join Now Telegram Channel Join Now ರಾಜ್ಯ ಸರ್ಕಾರವು ಗ್ರಾಮೀಣ ಭಾಗದಲ್ಲಿ ನಾಟಿ ಕೋಳಿ ಸಾಕಾಣಿಕೆ ಮಾಡಬೇಕೆಂದಿರುವ ಮಹಿಳೆಯರಿಗಾಗಿ ನಾಟಿ ಕೋಳಿ ಸಾಕಾಣಿಕೆ … Read more