NHAI: ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಬೃಹತ್ ನೇಮಕಾತಿ 2026 | ಕೊನೆಯ ದಿನಾಂಕ ಜೂನ್ 15

NHAI

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿನ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಪ್ರಸ್ತುತ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ತಮ್ಮ ಇಲಾಖೆಯಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್) ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. NHAI Recruitment in Kannada ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು … Read more