NIMHANS: ರೂ. 80,000/- ವೇತನ! ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಟೆಕ್ನಿಕಲ್ ಸಪೋರ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೆ, ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಸೋಶಿಯಲ್ ವರ್ಕ್) ಹಾಗೂ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಯೋಗ ತೆರಪಿಸ್ಟ್) ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. WhatsApp Group Join Now Telegram Channel Join Now NIMHANS Recruitment 2026 ವಿಜ್ಞಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿದ … Read more