Nursing: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಭರ್ಜರಿ ನೇಮಾಕಾತಿ! 400 ನರ್ಸಿಂಗ್ ಆಫೀಸರ್ ಹುದ್ದೆಗಳು । ಇಂದೇ ಅಪ್ಲೈ ಮಾಡಿ
Nurse Application: ನರ್ಸಿಂಗ್ ಮುಗಿಸಿ ಸರ್ಕಾರಿ ವಲಯದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದ ಸಾರ್ವಜನಿಕ ಆಸ್ಪತ್ರೆಯನ್ನು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಉತ್ತಮ ಚಿಕೆತ್ಸೆಯನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಒಟ್ಟು 400 ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಗ್ರೀನ್ ಸಿಂಗಲ್ ನೀಡಿದೆ. WhatsApp Group Join Now Telegram Channel Join Now ಮಾನ್ಯತೆ ಪಡೆದ ಮಂಡಳಿಯಿಂದ ಬಿಎಸ್ಸಿ … Read more