Panchayat Application: ರಾಯಚೂರು ಜಿಲ್ಲಾ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ! ಜುಲೈ 29 ಕೊನೆಯ ದಿನಾಂಕ
ನಮಸ್ಕಾರ ಸ್ನೇಹಿತರೆ, ನೀವೇನಾದರೂ ದ್ವಿತೀಯ PUC ಪಾಸ್ ಆಗಿ ಅತ್ಯುತ್ತಮ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ರಾಯಚೂರು ಜಿಲ್ಲಾವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟ ಮಾಡಲಾಗಿದೆ. Raichur Zilla Panchayat Recruitment 2026 WhatsApp Group Join Now Telegram Channel Join Now ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ PUC ಪೂರ್ಣಗೊಳಿದ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು … Read more