Vishwakarma : ಪಿಎಂ ವಿಶ್ವಕರ್ಮ ಯೋಜನೆ 2026: ₹3 ಲಕ್ಷದವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ – ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಹಾಗೂ ಸಂಪೂರ್ಣ ಮಾಹಿತಿ
ಮೋದಿ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಮೂರು ಲಕ್ಷದವರೆಗೆ ಸಾಲ ಸೌಲಭ್ಯವನ್ನು ಸರ್ಕಾರ ನೀಡುತ್ತಾ ಇರುವುದು ಪ್ರತಿಯೊಬ್ಬ ಕಾರ್ಮಿಕರಿಗೂ ಇದೊಂದು ತುಂಬಾನೇ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಹಾಗಾದರೆ ಪಿಎಮ್ ವಿಶ್ವಕರ್ಮ ಯೋಜನೆಯ ಮೂಲಕ ಯಾವ ರೀತಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳುವುದು ಎಷ್ಟು ದರದಲ್ಲಿ ಬಡ್ಡಿಯನ್ನು ವಿತರಣೆ ಮಾಡಲಾಗುತ್ತದೆ ಹಾಗೆ ಯಾವ ರೀತಿ ಈ ಹಣವನ್ನು ನಿಮಗೆ ನೀಡಲಾಗುತ್ತದೆ ಅನ್ನುವ ಮಾಹಿತಿ ಈ ಕೆಳಗೆ ನೀಡಲಾಗಿದೆ ಎಲ್ಲಾ ಮಾಹಿತಿಯನ್ನು ಓದಿಕೊಂಡು ತಪ್ಪಿಲ್ಲದೆ ಮಾಹಿತಿಗಳನ್ನ ನಮೂದಿಸುವ ಮೂಲಕ ಆನ್ಲೈನ್ … Read more