RRB ALP: ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳ ಭರ್ಜರಿ ನೇಮಕಾತಿ! 10th + ITI ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಭಾರೀ ಉದ್ಯೋಗಾವಕಾಶ

RRB ALP

ನಮಸ್ಕಾರ ಸ್ನೇಹಿತರೆ, ಉದ್ಯೋಗವನ್ನು ಪ್ರಾರಂಭಿಸಿದರೆ ರೈಲ್ವೆ ಇಲಾಖೆಯಲ್ಲೇ ಪ್ರಾರಂಭಿಸಬೇಕೆಂದಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ರೈಲ್ವೆ ಇಲಾಖೆಯು 2026 ನೇ ಸಾಲಿನ ನೇಮಕಾತಿಯಲ್ಲಿ ವಿವಿಧ ವಲಯಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. RRB ALP Recruitment in Kannada ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿಯು ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ … Read more