SBI: SBI ನಲ್ಲಿ 7150 ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಯಾವುದೇ ಪದವಿದಾರರಿಗೆ ಭರ್ಜರಿ ಅವಕಾಶ
ನಮಸ್ಕಾರ ಸ್ನೇಹಿತರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2026 ನೇ ಸಾಲಿನಲ್ಲಿ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡುವ ಮೂಲಕ ಸಾಕಷ್ಟು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 7150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. SBI Recruitment 2026 ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕೇಂದ್ರ ಸರ್ಕಾರ … Read more