SBI Scheme: SBI ಗ್ರಾಹಕರಿಗೆ ಗುಡ್ ನ್ಯೂಸ್! ₹100 ಹೂಡಿಕೆ → ₹40 ಲಕ್ಷ ಲಾಭ । ಇಂದೇ ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೆ, ನೀವೇನಾದರೂ SBI ಗ್ರಾಹಕರಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಭಾರತದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಮ್ಮ ಗ್ರಾಹಕರಿಗೆ ಮತ್ತೊಂದು ಆಕರ್ಷಕ ಯೋಜನೆಯನ್ನು ಜಾರಿಗೊಳಿಸುವ ಮೂಲಕ SBI ಗ್ರಾಹಕರ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸಲು ಮುಂದಾಗಿದೆ. SBI Scheme 2026 in Kannada SBI ತನ್ನ ಉಳಿತಾಯ ಖಾತೆದಾರರಿಗೆ ಅತ್ಯಂತ ಕಡಿಮೆ ಪ್ರೀಮಿಯಂ ಮೂಲಕ ರೂ. 40 ಲಕ್ಷದ ವರೆಗೆ ವಿಮೆ ಸೌಲಭ್ಯವನ್ನು ಒದಗಿಸುವ ಸಲುವಾಗಿ SBI ಗ್ರೂಪ್ ವೈಯಕ್ತಿಕ ಅಪಘಾತ … Read more