SC ST UR ಎಸ್‌ಸಿ/ಎಸ್‌ಟಿ ಸಮುದಾಯದವರಿಗೆ ₹20,000 ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹10,000 ಸಹಾಯಧನ!
ಸರ್ಕಾರ ಇದೀಗ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 20000 ಮತ್ತು ಒಬಿಸಿ ಅಭ್ಯರ್ಥಿಗಳಿಗೆ 10,000 ಸಹಾಯಧನವನ್ನು ಕೊಡುವುದಕ್ಕೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ, ಈ ಯೋಜನೆಯ ಲಾಭವನ್ನು ಪಡೆಯಬಹುದು. WhatsApp Group Join Now Telegram Channel Join Now Sc St and OBC Subsidy Scheme ಇತ್ತೀಚಿನ ದಿನಗಳಲ್ಲಿ ಎಸ್ಸಿ ಎಸ್ಟಿ ಸಮುದಾಯದವರು ಸೇರಿದಂತೆ ಒಬಿಸಿಗೆ ಸೇರಿದ ಅಭ್ಯರ್ಥಿಗಳಿಗೆ ಹಲವಾರು ಸಹಾಯಧನಗಳು … Read more