Scheme: ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್! ₹2000 + 3 ಉಚಿತ ಸಿಲಿಂಡರ್!
Scheme: ಬಿಜೆಪಿ ಸರ್ಕಾರದ ಕಡೆಯಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಬಿಜೆಪಿ ಸರ್ಕಾರವು ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ ರೂ. 2000/- ಆರ್ಥಿಕ ನೆರವನ್ನು ಹಾಗೂ ಪ್ರತಿ ವರ್ಷಕ್ಕೆ 3 ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ಮುಂದಾಗಿದ್ದು, ಮಹಿಳೆಯರಿಗೆ ಚುನಾವಣೆಯ ಪ್ರಯುಕ್ತ ಭರ್ಜರಿ ಕೊಡುಗೆ ನೀಡಿದೆ. ಬಿಜೆಪಿ ಸರ್ಕಾರವು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒಟ್ಟು ನೀಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಕಡೆಗೆ ಮಹಿಳಾ ಮತದಾರರನ್ನು ಆಕರ್ಷಿಸಲು ವಿವಿಧ ಕಲ್ಯಾಣ ಯೋಜನೆಯನ್ನು … Read more