SCSS: ಹಿರಿಯ ನಾಗರೀಕರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್! ನಿವೃತ್ತಿ ಹಣ ಹೂಡಿಕೆ ಮಾಡಿ, ಖಚಿತ ಆದಾಯ ಪಡೆಯಿರಿ!
ಹಿರಿಯ ನಾಗರೀಕರೇ, ನೀವೇನಾದರೂ ನಿಮ್ಮ ನಿವೃತ್ತಿ ಹಣವನ್ನು ಸುರಕ್ಷಿತವಾಗಿಟ್ಟುಕೊಂಡು, ಪ್ರತಿ ತಿಂಗಳಿಗೊಮ್ಮೆ ಸ್ಥಿರ ಆದಾಯವನ್ನು ಗಳಿಸಬೇಕೆಂದಿದ್ದೀರಾ? ಕೇಂದ್ರ ಸರ್ಕಾರವು ನಿಮಗಾಗಿ ಬಂಪರ್ ಕೊಡುಗೆಯನ್ನು ನೀಡಿದೆ. ಕೇಂದ್ರ ಸರ್ಕಾರವು ಹಿರಿಯ ನಾಗರೀಕರ ಉಳಿತಾಯ ಯೋಜನೆ ಎನ್ನುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಲಿಸಿದ್ದು, ನಿವೃತ್ತರ ಆರ್ಥಿಕ ಭದ್ರತೆಗಾಗಿ ಜಾರಿಗೆ ತಂದಿರುವ ಸುರಕ್ಷಿತ ಹಾಗೂ ಹೆಚ್ಚು ಲಾಭದಾಯಕ ಉಳಿತಾಯ ಯೋಜನೆಯಾಗಿದೆ. SCSS Scheme for Senior Citizen WhatsApp Group Join Now Telegram Channel Join Now ಹಿರಿಯ ನಾಗರೀಕರ ಉಳಿತಾಯ … Read more