Shed: ರೈತರಿಗೆ ಭರ್ಜರಿ ಗುಡ್ ನ್ಯೂಸ್! ಉಚಿತ ಪಶು ಶೆಡ್ ನಿರ್ಮಿಸಿ ಕೊಡುವುದಾಗಿ CM ಘೋಷಣೆ
Shed: ಮೊನ್ನೆ ತಾನೇ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಿದ DK ಶಿವಕುಮಾರ್ ಅವರು, ಪಶುಸಂಗೋಪನೆಯಲ್ಲಿ ತೊಡಗಿರುವ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಪಶುಸಂಗೋಪನೆ ಕ್ಷೇತ್ರಕ್ಕೆ ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. WhatsApp Group Join Now Telegram Channel Join Now ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹಾಗೂ ಪಶುಸಂಗೋಪನೆ ಎನ್ನುವುದು ರೈತರ ಆದಾಯ ಮೂಲವಾಗಿದ್ದು, ರೈತರಿಗೆ ಹಾಲು ಉತ್ಪಾದನೆಯಿಂದ ಹಿಡಿದು ರಸ ಗೊಬ್ಬರ ಉತ್ಪಾದನೆ ವರೆಗೂ ಪಶುಸಂಗೋಪನೆಯು ನೆರವಾಗುವ ಮೂಲಕ ರೈತರ … Read more