SPC: ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ 1000 ಹುದ್ದೆಗಳ ನೇರ ನೇಮಕಾತಿ! ITI, ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
ನಮಸ್ಕಾರ ಸ್ನೇಹಿತರೆ, ನೀವೇನಾದರೂ PUC, ಐಟಿಐ, ಡಿಪ್ಲೊಮಾ ಪೂರ್ಣಗೊಳಿಸಿ ಉತ್ತಮ ವೇತನ ಇರುವ ಉದ್ಯೋಗವನ್ನು ಕಂಡುಕೊಳ್ಳುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಭಾರತದ ಪ್ರತಿಷ್ಠಿತ ಇಂಜಿನೀರಿಂಗ್ ಸಂಸ್ಥೆಯಾಗಿರುವ ಶಕ್ತಿ ಪ್ರಿಸಿಶನ್ ಕಾಂಪೊನೆಂಟ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1000 ಪ್ರೊಡಕ್ಷನ್ ಆಪರೇಟರ್, ಅಸೆಂಬ್ಲಿ ಆಪರೇಟರ್, ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ. SPC Recruitment 2026 WhatsApp Group Join Now Telegram Channel Join Now ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ … Read more