SR Jindal: PUC, ITI, Degree ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಪ್ರತಿ ತಿಂಗಳು ₹3,200 ವರೆಗೆ ಸ್ಕಾಲರ್‌ಶಿಪ್ । ಇಂದೇ ಅರ್ಜಿ ಸಲ್ಲಿಸಿ
ಭಾರತದ ಎಷ್ಟೋ ಪ್ರತಿಭಾವಂತ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರೆಸಲು ಕಷ್ಟಪಡುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನ ಪ್ರಮುಖ ಧಾನಿ ಸಂಸ್ಥೆಯಾದ ಸೀತಾರಾಮ್ ಜಿಂದಾಲ್ ಫೌಂಡೇಷನ್ ಸಂಸ್ಥೆಯು ವಿದ್ಯಾರ್ಥಿಗಳಿಗಾಗಿ ಸೀತಾರಾಮ್ ಜಿಂದಾಲ್ ಸ್ಕಾಲರ್ಷಿಪ್ ಯೋಜನೆಯನ್ನು ಪರಿಚಯಿಸಿತು. SR Jindal Scholarship for Students WhatsApp Group Join Now Telegram Channel Join Now ಸೀತಾರಾಮ್ ಜಿಂದಾಲ್ ಸಂಸ್ಥೆಯ ಈ ಯೋಜನೆಯಡಿಯಲ್ಲಿ ದೇಶದಾದ್ಯಂತ ಎಲ್ಲಾ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಮೂಲಕ ಅವರ … Read more