SSMCT: ಕೊಪ್ಪಳ PU ಕಾಲೇಜಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ! ಉಚಿತ ಅರ್ಜಿ – 10 ಏಪ್ರಿಲ್ ಒಳಗೆ ಅಪ್ಲೈ ಮಾಡಿ

SSMCT

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೋಧನಾ ಕೌಶಲ್ಯವನ್ನು ಹೊಂದಿದ್ದೀರಾ? ನಿಮ್ಮ ಜ್ಞಾನವನ್ನು ಇತರರಿಗೆ ಧಾರೆ ಎರೆಯುವ ಉಪನ್ಯಾಸಕ ಹುದ್ದೆಯನ್ನು ಪಡೆಯಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! SSMCT Recruitment in kannada ನಿಮ್ಮ ಕನಸ್ಸನ್ನು ನನಸ್ಸು ಮಾಡಿಕೊಳ್ಳಲು ಕೊಪ್ಪಳದ ಪ್ರತಿಷ್ಠಿತ ಶ್ರೀ ಗವಿಸಿದ್ದೇಶ್ವರ ಗುರುಕುಲ ವಸತಿ ಪದವಿ ಪೂರ್ವ ಕಾಲೇಜು ನಿಮಗೊಂದು ಅತ್ಯುತ್ತಮ ಅವಕಾಶವನ್ನು ಕಲ್ಪಿಸಿದೆ. ಈ ಒಂದು ಸಂಸ್ಥೆಯು 2026-27 ನೇ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಅವಕಾಶ … Read more