SSP Application: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ । ಜೂನ್ 30 ಕೊನೆಯ ದಿನಾಂಕ

SSP Application

SSP Application: ಕರ್ನಾಟಕ ಸರ್ಕಾರದ ಪ್ರಮುಖ ವಿದ್ಯಾರ್ಥಿವೇತನಗಳಲ್ಲಿ ಒಂದಾದ SSP ವಿದ್ಯಾರ್ಥಿವೇತನದ ಮೂಲಕ 2026-27 ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಕೋರ್ಸ್ ಗಳಲ್ಲಿ ಅಂದರೆ ಒಂದನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅಧಿಕೃತವಾಗಿ ಆರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. WhatsApp Group Join Now Telegram Channel Join Now ಬಡ ಮತ್ತು ಮಧ್ಯಮ ವರ್ಗಗಳ … Read more