Udyogini yojana : 3 ಲಕ್ಷ: ಉದ್ಯೋಗಿನಿ ಯೋಜನೆ 2026 ! ಅರ್ಜಿ ಸಲ್ಲಿಸುವುದು ಹೇಗೆ? Loan Scheme
ಕರ್ನಾಟಕ ರಾಜ್ಯದ ಪ್ರತಿಯೊಬ್ಬ ಮಹಿಳೆಯರು ತಿಳಿಯಲೇ ಬೇಕಾದ ಯೋಜನೆ ಎಂದರೆ ಇದೇ ನೋಡಿ “ಉದ್ಯೋಗಿನಿ ಯೋಜನೆ”. ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸ್ವಾವಲಂಬನೆ ಮತ್ತು ಉದ್ಯೋಗ ಸೃಷ್ಟಿಯಾಗುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಮಹಿಳೆಯರು ತಮ್ಮ ಸ್ವಂತ ಉದ್ಯಮ ಆರಂಭಿಸಲು ಬರೋಬ್ಬರಿ 3 ಲಕ್ಷದವರೆಗೆ ಸಾಲ ಮತ್ತು ಅರ್ಜಿದಾರರ ಅರ್ಜಿ ಆಯ್ಕೆಯಾದ ಅಭ್ಯರ್ಥಿಗಳಿಗೆ ₹1.50,000 ವರೆಗೆ ಸಬ್ಸಿಡಿ ಪಡೆಯುವ ಅವಕಾಶವನ್ನ ನೀಡಲಾಗಿದೆ. ಇದರಿಂದ ಅವರು ಹಣಕಾಸಿನ ತೊಂದರೆಯನ್ನು ಎದುರಿಸದೆ ಉದ್ಯಮವನ್ನು ಸುಗಮವಾಗಿ … Read more