UPSC: ರೂ. 2,25,000/- ವೇತನ! ಭಾರತೀಯ ರಕ್ಷಣಾ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026! ಜೂನ್ 9 ಕೊನೆಯ ದಿನಾಂಕ

UPSC

ನಮಸ್ಕಾರ ಸ್ನೇಹಿತರೆ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ ಮೂಲಕ ಒಟ್ಟು 845 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. UPSC Recruitment in Kannada ಅಖಿಲ ಭಾರತದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಒಂದು ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 20-05-2026 ರಿಂದ ಆರಂಭಗೊಂಡಿದ್ದು, 09-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. … Read more