Women: ಗೃಹಲಕ್ಷ್ಮಿ ಮಹಿಳೆಯರಿಗೆ ಗುಡ್ ನ್ಯೂಸ್! ಬ್ಯಾಂಕ್ ಖಾತೆಗೆ ನೇರವಾಗಿ ₹5000 ಹಣ ಜಮಾ
Women: ಕರ್ನಾಟಕ ಸರ್ಕಾರವು ರಾಜ್ಯದ ಅರ್ಹ ಗೃಹಲಕ್ಷ್ಮಿ ಮಹಿಳೆಯರಿಗೆ ಪ್ರತಿ ವರ್ಷವೂ ಕೂಡ ಒಂದಲ್ಲ ಒಂದು ಯೋಜನೆಯನ್ನು ಜಾರಿಗೊಳಿಸುವ ಮೂಲಕ ಗುಡ್ ನ್ಯೂಸ್ ನೀಡುತ್ತಲೇ ಬಂದಿದೆ. ಇದರಂತೆಯೇ ಈ ವರ್ಷವೂ ಕೂಡ ಪ್ರತಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸಿಗುವ ಆರ್ಥಿಕ ನೆರವಿನ ಜೊತೆಗೆ ಉಚಿತ ಸೀರೆ ಭಾಗ್ಯ ಯೋಜನೆಯಡಿಯಲ್ಲಿ ರೇಷ್ಮೆ ಸೀರೆಗಳನ್ನು ಉಚಿತವಾಗಿ ನೀಡಲು ಮುಂದಾಗಿದೆ. ಈ ಒಂದು ಯೋಜನೆಯಡಿಯಲ್ಲಿ ನೀಡಬೇಕಿದ್ದ ಸೀರೆಯ ಬದಲಿಗೆ ಅರ್ಹ ಗೃಹಲಕ್ಷ್ಮಿ ಮಹಿಳೆಯರಿಗೆ ಸೀರೆಯ ಮೌಲ್ಯದ ರೂ. 3,000 ಹಣವನ್ನು ಸರ್ಕಾರ … Read more